BREAKING NEWS : ಆಪರೇಷನ್ ಸಿಂಧೂರದ ಬಗ್ಗೆ ಪಾಕ್‌ಗೆ ಮಾಹಿತಿ! ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 6 ಮಂದಿ ಅಂದರ್!
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂದಿಗ್ಧ ಸ್ಥಿತಿ ನಿರ್ಮಾಣವಾದಾಗ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐಗೆ ಮಾಹಿತಿ ಒದಗಿಸಿದ ಆರೋಪದ ಮೇಲೆ ಹರಿಯಾಣದ ಯೂಟ್ಯೂಬರ್ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಹರಿಯಾಣ ಮೂಲದ ಟ್ರಾವೆಲ್ ವ್ಲಾಗರ್ ಜ್ಯೋತಿ…
