ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ – ಇಲ್ಲಿದೆ ಎಫ್ಐಆರ್ ಸಂಪೂರ್ಣ ವಿವರ!
ಭೂಗತ ಜೀವಿ ಮುತ್ತಪ್ಪ ರೈ ಮಗನ ಮೇಲೆ ಶುಕ್ರವಾರ ರಾತ್ರಿ ಗುಂಡಿನ ದಾಳಿ ನಡೆದಿದ್ದು, ರಿಕ್ಕಿ ರೈ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ಹಾಗೂ ಸಂಗಡಿಗರ ವಿರುದ್ದ ರಿಕ್ಕಿ ರೈ ಕಾರ್…
