ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಪಾಕ್ ಏಜೆಂಟ್ನಿಂದ ಸ್ಫೋಟಕ ಮಾಹಿತಿ ಬಹಿರಂಗ-ಪಾಕಿಸ್ತಾನದ ಐಎಸ್ಐ ಸಂಸ್ಥೆಯ ಮಹಿಳಾ ಗೂಢಚಾರಳ ಸಂಪರ್ಕದಲ್ಲಿದ್ದ ದೀಪ್ ರಾಜ್ ಚಂದ್ರ
ಸಿಲಿಕಾನ್ ಸಿಟಿಯಲ್ಲಿನ ಸರ್ಕಾರದ ಪ್ರತಿಷ್ಠಿತ ಬಿಇಎಲ್ (Bharat Electronics Limited) ನಲ್ಲಿ ಕೆಲಸ ಮಾಡುತ್ತಿದ್ದ ದೀಪ್ ರಾಜ್ ಚಂದ್ರ ಎನ್ನುವ ಆರೋಪಿಯನ್ನು ಕೇಂದ್ರ ಗುಪ್ತಚರ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಹಾಗೂ ಮಿಲಟರಿ ಇಂಟಲಿಜೆನ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ. ಆತನ…
