ಮಂಗಳೂರು | ಫೋಕ್ಸೋ ಪ್ರಕರಣದ ಆರೋಪಿ ಪ್ರಕಾಶ್ ಜೈಲಿನಲ್ಲೇ ಆತ್ಮಹತ್ಯೆ
ಕಳೆದ ವಾರವಷ್ಟೇ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ, ಮೂಡುಬಿದಿರೆ ಲಾಡಿಯ ಪ್ರಕಾಶ್ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಕ್ಕದ ಮನೆಯ ಹದಿಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಲಾಡಿ ಅಜಂಕಲ್ಲು ನಿವಾಸಿ ಪ್ರಕಾಶ್…
