ಸರ್ಕಾರಕ್ಕೆ ₹4 ಕೋಟಿ ನಷ್ಟ: ಗ್ರೇಡ್-2 ತಹಶೀಲ್ದಾರ್ ಅಮಾನತು
ದೇವದುರ್ಗದ ಗ್ರೇಡ್-2 ತಹಶೀಲ್ದಾರ್ ಆರ್.ವೆಂಕಟೇಶ ಅವರನ್ನು ಸರ್ಕಾರದ ಅಧೀನ ಕಾರ್ಯದರ್ಶಿ (ಕಂದಾಯ ಇಲಾಖೆ ಸೇವೆಗಳು) ರಾಘವೇಂದ್ರ ಟಿ. ಅವರು ಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದಾರೆ. 2024-25ನೇ ಸಾಲಿನಲ್ಲಿ ದೇವದುರ್ಗ ತಾಲ್ಲೂಕಿನಲ್ಲಿ ವಿವಿಧ ಪಿಂಚಣಿ ಯೋಜನೆಯಡಿ ಅತಿ ಹೆಚ್ಚು ಅರ್ಜಿಗಳನ್ನು (10,470) ವಿಲೇವಾರಿ…
