ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ – ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್
ಅರ್ಚಕರೊಬ್ಬರನ್ನು ಎಫ್ಬಿಯಲ್ಲಿ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊಂಡು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೊಳಂಬೆ ನಿವಾಸಿ ಅಶ್ವಥ್ ಆಚಾರ್ಯ (33)…
