ಬೆಂಗಳೂರು-ಮಂಗಳೂರು ಬೈಪಾಸ್ ರಸ್ತೆಯಲ್ಲಿ ಬಸ್ ಅಡ್ಡಗಟ್ಟಿ ತಲ್ವಾರ್‌ನಿಂದ ಗ್ಲಾಸ್ ಹೊಡೆದ ಕಿಡಿಗೇಡಿ
ರಸ್ತೆಗಳಲ್ಲಿ ಕಿರಿಕ್ ಮಾಡಿ, ಹೊಡೆದಾಡುವ ಘಟನೆಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ಸಾಮಾನ್ಯವಾಗಿ ಕಾರು ಮತ್ತು ಬೈಕ್ ಸವಾರರ ನಡುವೆ ಕಿರಿಕ್ ಆಗುತ್ತಿತ್ತು, ಆದರೆ ಇಲ್ಲೊಂದು ಗ್ಯಾಂಗ್ ಮಂಗಳೂರು-ಬೆಂಗಳೂರು ಮಾರ್ಗದ ಖಾಸಗಿ ಬಸ್ ತಡೆದು ನಿಲ್ಲಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಹಾಸನ ಹೊರವಲಯದ…
