ಸುಳ್ಯ :ನಾಪತ್ತೆಯಾಗಿದ್ದ ಪುತ್ತೂರು ಮೂಲದ ಅನ್ವಿತ್ ಪತ್ತೆ
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಶಾಂತಿಮಜಲಿನಿಂದ ನಾಪತ್ತೆಯಾಗಿದ್ದ ಅನ್ವಿತ್ ಎಂಬ ಬಾಲಕ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಅಜ್ಜಾವರದ ಭಜನಾ ಮಂದಿರದಲ್ಲಿ ಜ.23ರ ಗುರುವಾರ ಮುಂಜಾನೆ ಈತ ಪತ್ತೆಯಾಗಿದ್ದಾನೆ. ಅಡ್ಪಂಗಾಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಜ.22ರ ಬುಧವಾರ ಮಧ್ಯಾಹ್ನ…
