ಗರ್ಲ್‌ಫ್ರೆಂಡ್‌ನ ಖಾಸಗಿ ಫೋಟೋ ಶೇರ್ ಮಾಡಿ, ಆತ್ಮಹತ್ಯೆಗೆ ಶರಣಾದ ಪ್ರಿಯಕರ!
ಯುವಕನೊಬ್ಬ ತನ್ನ ಪ್ರೇಯಸಿಯ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾತಲಾಣಗಳಲ್ಲಿ ಹಂಚಿಕೊಂಡು, ನಂತರ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಹುಬ್ಬಳ್ಳಿಯ ಉಣಕಲ್‌ನಲ್ಲಿ ನಡೆದಿದೆ. ಹುಬ್ಬಳ್ಳಿಯ ನವನಗರ ನಿವಾಸಿ ಸಂದೇಶ್ ಉಣಕಲ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಂದೇಶ್ ಶನಿವಾರ ಮನೆಯಿಂದ ನಾಪತ್ತೆಯಾಗದ್ದ.…
