ಸುಬ್ರಹ್ಮಣ್ಯದಲ್ಲಿ ರೈತನ ಮೇಲೆ ಪೊಲೀಸರ ದೌರ್ಜನ್ಯ ಖಂಡನೆ: ರೈತರ ಹೋರಾಟಕ್ಕೆ ಎಸ್ಡಿಪಿಐ ಬೆಂಬಲ
ಪುತ್ತೂರು:ಸುಬ್ರಹ್ಮಣ್ಯದಲ್ಲಿ ರೈತನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿ, ಸುಳ್ಳು ವರದಿ ನೀಡಿ ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ ಎಂದು ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಶ್ರಫ್ ಬಾವು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು…
