ಉಡುಪಿ: ನಕ್ಸಲ್ ನಾಯಕ ವಿಕ್ರಂಗೌಡ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಅಪಘಾತ
ಉ ಡುಪಿ: ಹೆಬ್ರಿಯ ಪೀತಬೈಲ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದ ನಕ್ಸಲ್ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ ಆಂಬುಲೆನ್ಸ್ ರಸ್ತೆಬದಿಗೆ ವಾಲಿದೆ. ವೇಗದಿಂದ ಸಂಚರಿಸುತ್ತಿದ್ದ ಆಂಬುಲೆನ್ಸ್ ರಸ್ತೆ ಬದಿಗೆ ವಾಲಿದ್ದು,…
