ಪುತ್ತೂರು :ಕಾಫಿ ಬೀಜಗಳ ಕಳವು ಪ್ರಕರಣ: ಆರೋಪಿಗೆ ನಿರೀಕ್ಷಣಾ ಜಾಮೀನು..!!
ಪುತ್ತೂರು: ಕಬಕ ಗ್ರಾಮದ ನೆಹರುನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಓರ್ವ ಆರೋಪಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರ್ನಾಜೆಯ ಆಶ್ಲೇಷ ಭಟ್, ರಿಕ್ಷಾ ಚಾಲಕರಾದ ನಾರಾಯಣ್…
