ಬಳ್ಳಾರಿ ವಸತಿ ಶಾಲೆ ಹಲ್ಲೆ ಪ್ರಕರಣ: ವಿದ್ಯಾರ್ಥಿ ಸಾವಿಗೆ ಕಾರಣನಾದ ಬಾಲಕ ಬಂಧನ
ಬಳ್ಳಾರಿ: ಬಳ್ಳಾರಿಯಲ್ಲಿ ಖಾಸಗಿ ವಸತಿ ಶಾಲೆಯಲ್ಲಿ ಮಲಗಿದ್ದ ತನ್ನ ಸಹಪಾಠಿಗಳ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ ಓರ್ವನ ಸಾವಿಗೂ ಕಾರಣನಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿ, ಬಂಧನಕ್ಕೊಳಪಡಿಸಿದ್ದಾರೆ. ಮಾರ್ಚ್ 7 ರಾತ್ರಿಯಿಂದ ನಾಪತ್ತೆಯಾಗಿದ್ದ ಬಾಲಕನ ಪತ್ತೆಗಾಗಿ ಬಳ್ಳಾರಿ ಪೊಲೀಸರು ಪ್ರತ್ಯೇಕ…
