ಪುತ್ತೂರು: ಮೆಲ್ಕಾರ್ ಬಳಿ ಕಾರು ಡಿವೈಡರ್‌ಗೆ ಡಿಕ್ಕಿ – ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸೇರಿದಂತೆ ನಾಲ್ವರು ಗಾಯ..!!ಮಾನವೀಯತೆ ಮೆರೆದ ಕೃಷ್ಣಪ್ರಸಾದ್ ಆಳ್ವ
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್ 75)ಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪ ಡಿಸೆಂಬರ್ 3ರಂದು ಸಂಜೆ ಸಂಭವಿಸಿದ ಕಾರು ಅಪಘಾತದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಕಾರು ಚಾಲಕ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ…
