ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ – ಕಮಿಷನರ್ ಸುಧೀರ್ ರೆಡ್ಡಿ ಎಚ್ಚರಿಕೆ – ಪೊಲೀಸರಿಗೆ ಕಮಿಷನರ್ ಕಿವಿಮಾತುಏನು ಗೊತ್ತಾ..!!
ಮಂಗಳೂರು, ಸೆ.18 : ನಗರದ ಸ್ಟೇಟ್ ಬ್ಯಾಂಕ್ ವೃತ್ತದ ಬಳಿ ವ್ಯಕ್ತಿಯೊಬ್ಬರು ಟ್ರಾಫಿಕ್ ಪೊಲೀಸರ ಜೊತೆ ದುರ್ವ್ಯವಹರಿಸಿದ ಘಟನೆ ವಿಡಿಯೋ ರೂಪದಲ್ಲಿ ವೈರಲ್ ಆಗಿದ್ದು, ಪ್ರಕರಣ ದಾಖಲಿಸುವಂತೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆಯ ವೇಳೆ, ಟ್ರಾಫಿಕ್ ಪೇದೆಯೊಬ್ಬರು…
