ಬೆಳಗಾವಿ: ಮುಸ್ಲಿಂ ಮುಖ್ಯಶಿಕ್ಷಕನ ವರ್ಗಾವಣೆಗಾಗಿ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ; ಮೂವರು ಆರೋಪಿಗಳ ಬಂಧನ
ಬೆಳಗಾವಿ : ಇಲ್ಲಿನ ಸವದತ್ತಿ ತಾಲ್ಲೂಕಿನ ಹೂಲಿಕಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ಕೀಟನಾಶಕ ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಸಾಗರ ಪಾಟೀಲ, ನಾಗನಗೌಡ ಪಾಟೀಲ ಮತ್ತು…
