ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ: 2015 ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಪಂಡರಪುರದಲ್ಲಿ ಬಂಧನ
ಮಂಗಳೂರು, ಜುಲೈ 27:ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2014ರಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ 2015ರಿಂದ ಪರಾರಿಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರನನ್ನು ಪಂಡರಪುರ (ಮಹಾರಾಷ್ಟ್ರ)ದಲ್ಲಿ ಉರ್ವಾ ಪೊಲೀಸ್ ಠಾಣೆಯ ತಂಡ ಬಂಧಿಸಿದೆ. 2014ರಲ್ಲಿ ಬಿಜೈ ಭಾಗದಲ್ಲಿರುವ ಭಾರತಿ ಬಿಲ್ಡರ್ಸ್…
