ನಾಪತ್ತೆಯಾಗಿದ್ದ ಯುವತಿ ಮಥುರಾದಲ್ಲಿ ಪತ್ತೆ!
ನಿಗೂಢವಾಗಿ ನಾಪತ್ತೆಯಾಗಿದ್ದ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯ ತಟ್ಟಿಹಕ್ಕಲ್‌ನ ನಿವಾಸಿ ಜಿಯಾನ್ (18) ಎಂಬ ಯುವತಿ, ಉತ್ತರಪ್ರದೇಶದ ಮಥುರಾದಲ್ಲಿ ಪತ್ತೆಯಾಗಿದ್ದಾಳೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಸುರಕ್ಷಿತವಾಗಿ ಮನೆಗೆ ಮರಳಿದ್ದಾಳೆ. ಏನಿದು ಪ್ರಕರಣ? ಜುಲೈ 18ರಂದು…
