Category: ಕ್ರೈಂ

ಪುತ್ತೂರು :ನಕಲಿ ಸಹಿ ಮಾಡಿ ಒಪ್ಪಿಗೆ ಪತ್ರ ನೀಡಿ ಕಾರು ಖರೀದಿ  – ಪರಿಚಯಸ್ಥನಿಂದಲೇ ವಂಚನೆ-ಐವರ ವಿರುದ್ಧ ಪ್ರಕರಣ..!!

ಪುತ್ತೂರು:ಕಾರು ಖರೀದಿಸಲೆಂದು ಪರಿಚಯಸ್ಥನೊಂದಿಗೆ ಬಂದು ಮುಂಗಡ ಹಣ ನೀಡಿದ್ದ ತಿಂಗಳ ಬಳಿಕ, ಕಾರು ಬುಕ್ಕಿಂಗ್ ಮಾಡಿದ್ದ ಮಹಿಳೆಯ ನಕಲು ಸಹಿ ಮಾಡಿ ಒಪ್ಪಿಗೆ ಪತ್ರವನ್ನು ಶೋ ರೂಮ್‌ ಗೆ ನೀಡಿ ಕಾರು ಖರೀದಿಸಿ ವಂಚನೆ ಮಾಡಿರುವ ಪ್ರಕರಣವೊಂದು ಪುತ್ತೂರು ನಗರ ಪೊಲೀಸ್…

ಗೋಕರ್ಣದ ಅರಣ್ಯದೊಳಗೆ ಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸವಾಗಿದ್ದ ರಷ್ಯಾ ಮಹಿಳೆಯ ರಕ್ಷಣೆ

ರಾಮತೀರ್ಥ ಗುಡ್ಡದ ಮೇಲೆ ಕಾಡಿನ ಪ್ರದೇಶದೊಳಗೆ ಇರುವ ಗುಹೆಯೊಂದರಲ್ಲಿ ವಾಸವಿದ್ದ ರಷ್ಯಾ ದೇಶದ ಮಹಿಳೆ ಮತ್ತು ಆಕೆಯ ಇಬ್ಬರು ಚಿಕ್ಕ ಮಕ್ಕಳನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಘಟನೆ ಶನಿವಾರ ಬೆಳಕಿಗೆ ಬಂದಿದ್ದು, ಮಹಿಳೆಯ ವೀಸಾ ಅವಧಿ 2017ರಲ್ಲೇ ಮುಗಿದಿರುವುದು ಪತ್ತೆಯಾಗಿದೆ. ಪ್ರವಾಸಿಗರ…

ವಿಮಾನ ದುರಂತಕ್ಕೆ ಕಾರಣ ಕೊಟ್ಟ ತನಿಖಾ ಬ್ಯೂರೋ ವರದಿ:ಪೈಲಟ್‌ಗಳ ನಡುವೆ ಅಚ್ಚರಿಯ ಸಂಭಾಷಣೆ.. ಆಘಾತಕಾರಿ ಸಂಗತಿ ಬಯಲು!

ವಿಮಾನ ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳ ನಂತರ ವಿಮಾನದ ಎರಡೂ ಎಂಜಿನ್‌ಗಳು ಇದ್ದಕ್ಕಿದ್ದಂತೆ ಸ್ವಯಂಚಾಲಿತವಾಗಿ ಸ್ಥಗಿತಗೊಂಡಿದ್ದು, ಇದರಿಂದಾಗಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ಜೂ.12 ರಂದು ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ಭಾರತೀಯ ವಿಮಾನ ಅಪಘಾತ ತನಿಖಾ…

ಸುಳ್ಯ| ಜ್ವರದ ಹಿನ್ನೆಲೆ ಆಸ್ಪತ್ರೆಗೆ ಬಂದ ಶಾಲಾ ಬಾಲಕಿಗೆ ಗರ್ಭಿಣಿ ಎಂದು ವರದಿ

ತೀವ್ರ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಶಾಲಾ ಬಾಲಕಿಗೆ ವೈದ್ಯಾಧಿಕಾರಿ ಯೊಬ್ಬರು ಗರ್ಭಿಣಿ ಎಂದು ವರದಿ ನೀಡಿ ಎಡವಟ್ಟು ಮಾಡಿಕೊಂಡ ಘಟನೆ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ವೈದ್ಯಾಧಿಕಾರಿಯು ಈ ವಿಚಾರವನ್ನು ಆಶಾ ಕಾರ್ಯಕರ್ತರು, ಆಸ್ಪತ್ರೆಯ ಸಿಬ್ಬಂದಿ ಹಾಗೂ…

ದೇಶದ ಅತಿದೊಡ್ಡ ‘ಕೆನರಾ ಬ್ಯಾಂಕ್ ‘ದರೋಡೆ ಕೇಸ್ ಭೇದಿಸಿದ ಪೊಲೀಸರು:ಬ್ಯಾಂಕ್, ರೈಲ್ವೆ ನೌಕರರು, ಅತಿಥಿ ಉಪನ್ಯಾಸಕರೇ ಕಳ್ಳರು!

ವಿಜಯಪುರ:ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ವಿವಿಧ ಖಾಸಗಿ ಕಂಪನಿಗಳ ನೌಕರರು, ಲಾರಿ…

ಹಲವು ಶವಗಳ ಅಂತ್ಯಕ್ರಿಯೆ ಕೇಸ್: ಬಿಗಿ ಭದ್ರತೆಯಲ್ಲಿ ಕೋರ್ಟ್ ಮುಂದೆ ಹೇಳಿಕೆ ದಾಖಲಿಸಿದ ಹೆಣಗಳ ಹೂತ್ತಿದ್ದ ವ್ಯಕ್ತಿ!

ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸಂಬಂಧ ಇಂದು ದಕ್ಷಿಣ ಕನ್ನಡದ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹೆಣಗಳನ್ನು ಹೂತಿದ್ದ ವ್ಯಕ್ತಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. BNSSನ ಸೆಕ್ಷನ್ 183 (CRPCಯ ಸೆಕ್ಷನ್ 164) ಅಡಿಯಲ್ಲಿ…

‘ಅಮೃತಧಾರೆ’ ಸೀರಿಯಲ್ ನಟಿಗೆ ಚಾಕು ಇರಿತ, ಆರೋಪಿ ಪತಿ ಅರೆಸ್ಟ್.!

ಪತಿಯೇ ಕಿರುತೆರೆ ನಟಿಗೆ ಚಾಕು ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಶೃತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹನುಮಂತನಗರದ ಮುನೇಶ್ವರ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಮಂಜುಳಾ ಅಲಿಯಾಸ್ ಶ್ರುತಿಗೆ ಪತಿ ಚಾಕು ಇರಿದಿದ್ದಾನೆ.…

ಸಭ್ಯತೆ ಮೀರಿದ ರೀಲ್ಸ್‌:ತಂದೆಯ ಗುಂಡೇಟಿಗೆ ರಾಜ್ಯ ಮಟ್ಟದ ಟೆನ್ನಿಸ್ ಆಟಗಾರ್ತಿ ರಾಧಿಕಾ ಯಾದವ್ ಸಾವು

ಹರ್ಯಾಣ ರಾಜ್ಯದ ಟೆನಿಸ್ ಪ್ಲೇಯರ್ ಆಗಿ ಗುರುತಿಸಿಕೊಂಡಿದ್ದ ರಾಧಿಕಾ ಯಾದವ್ ದುರಂತ ಅಂತ್ಯ ಕಂಡಿದ್ದಾಳೆ. ಸ್ವಂತ ತಂದಯೇ ಮಗಳಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಗುರುಗಾಂವ್‌ನ ಸೆಕ್ಟರ್ 57 ಮನೆಯಲ್ಲೇ ಈ ಘಟನೆ ನಡೆದಿದೆ. ತಂದೆ ಹಾರಿಸಿದ 5 ಸುತ್ತುಗಳ…

ತಡರಾತ್ರಿ ಅಪ್ರಾಪ್ತನ ಜೊತೆ ಸಿಕ್ಕಿಬಿದ್ದ ಪತ್ನಿ ; ಮುಂದೆ ನಿಂತು ಮದುವೆ ಮಾಡಿಸಿದ ಪತಿ !

ಬಿ ಹಾರದ ಸಹರ್ಸಾದಲ್ಲಿ ಸಂಚಲನ ಮೂಡಿಸಿರುವ ಘಟನೆಯೊಂದರಲ್ಲಿ, 30 ವರ್ಷದ ಮಹಿಳೆಯೊಬ್ಬಳು ತನ್ನ 19 ವರ್ಷದ ಪ್ರಿಯಕರನೊಂದಿಗೆ ತಡರಾತ್ರಿ ಸಿಕ್ಕಿಬಿದ್ದಿದ್ದಾಳೆ. ಆರತಿ ಎಂದು ಗುರುತಿಸಲಾದ ಈ ಮಹಿಳೆ, ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಲಾರ್ಡ್ ಬುದ್ಧಾ ಕಾಲೇಜಿನ ಹೊರಗೆ ಚಹಾ…

ಯೆಮೆನ್‌ ನಲ್ಲಿ ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ಯೆಮೆನ್‌ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ನಿಮಿಷಾ ಅವರನ್ನು ಜುಲೈ…

Join WhatsApp Group
error: Content is protected !!