ಬಂಟ್ವಾಳ :ಹತ್ಯೆಗೀಡಾದ ರಹೀಂ ಮನೆಗೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಭೇಟಿ
ಬಂಟ್ವಾಳ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹೀಂ ಅವರ ಕೊಳತ್ತಮಜಲು ಮನೆಗೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೂಡಲೇ, ಈ ಹತ್ಯೆಯ ತನಿಖೆಗಾಗಿ, ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ…
