ನಟ ಮಡೆನೂರು ಮನು ಕೇಸ್ಗೆ ಶಾಕಿಂಗ್ ಟ್ವಿಸ್ಟ್: ಸಂತ್ರಸ್ತೆ ಒಂದೇ ದಿನದಲ್ಲಿ ಯು ಟರ್ನ್!
ತನ್ನ ಮೇಲೆ ಮಡೆನೂರು ಮನು ಅತ್ಯಾಚಾರವೆಸಗಿದ್ದಾನೆ, ಗರ್ಭಪಾತ ಮಾಡಿಸಿದ್ದಾನೆ ಎಂದೆಲ್ಲಾ ಪೊಲೀಸ್ ಠಾಣೆ ಮಟ್ಟಿಲೇರಿದ್ದ ಕಿರುತೆರೆ ನಟಿ ಈಗ ಉಲ್ಟಾ ಹೊಡೆದಿದ್ದಾಳೆ. ಇದೀಗ ನಟಿ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾಳೆ. ಮಡೆನೂರು ಮನು ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ, ಬಲವಂತದಿಂದ ತಾಳಿ ಕಟ್ಟಿದ್ದಾನೆ,…
