ಕಡಬ: ಮನೆಗೆ ನುಗ್ಗಿ ನಗ-ನಗದು ಕಳವು; ಪ್ರಕರಣ ದಾಖಲು
ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ರವಿವಾರ ನಡೆದಿದೆ. ಬಜಕೆರೆ ನಿವಾಸಿ ಜೇಮ್ಸ್ ಎಂಬವರು ನೆಲ್ಯಾಡಿಯಲ್ಲಿ ನಡೆದ ಕಾರ್ಯಕ್ರಮಕ್ಕೆಂದು ಬೀಗ…
