ಶಿವಮೊಗ್ಗ: ಸ್ಕೂಟರ್ ಹಾಗೂ ವಾಟರ್ ಟ್ಯಾಂಕರ್ ಮಧ್ಯೆ ಭೀಕರ ಅಪಘಾತ; ಕಾರ್ಕಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಸಾವು
ಶಿವಮೊಗ್ಗ: ಸ್ಕೂಟರ್ ಹಾಗೂ ವಾಟರ್ ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರ್ಕಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ಸಂಜೆ ನಡೆದಿದೆ. ಕಾರ್ಕಳ ತಾಲೂಕಿನ ಬೋಳ ಗ್ರಾಮದ ಸತೀಶ್-ಸುನೀತಾ ದಂಪತಿಯ ಪುತ್ರಿ ಲಾವಣ್ಯ…
