ಬೆಳ್ತಂಗಡಿ :ಹೆತ್ತವರನ್ನು ಕಳೆದುಕೊಂಡು ಅಜ್ಜಿ ಮನೆಯಲ್ಲಿದ್ದ ಬಾಲಕನನ್ನು ಬಲಿ ತೆಗೆದುಕೊಂಡ ‘ಕರೆಂಟ್ ಶಾಕ್’!
ಮನೆಗೆ ಸಾಂತಾಕ್ಲಾಸ್ ಬರುತ್ತಾರೆಂದು ಖುಷಿಯಲ್ಲಿದ್ದ ಸ್ಟೀಪನ್ ವಿದ್ಯುತ್ ಆಘಾತಕ್ಕೆ ಬಲಿ!
ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಸ್ಟೀಪನ್ (14) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿ ಸಂತ…
