ಬಸ್‌ಗೆ ಕಾರು ಡಿಕ್ಕಿ: ಹನಿಮೂನ್ ಮುಗಿಸಿ ವಾಪಸಾಗುತ್ತಿದ್ದ ನವದಂಪತಿ ಸೇರಿ ನಾಲ್ವರು ಸಾವು
ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಇಂದು (ಭಾನುವಾರ) ಮುಂಜಾನೆ ಶಬರಿಮಲೆ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುನಲೂರು-ಮುವಾಟ್ಟುಪುಳ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ…
