ಕಟ್ಟಡದಿಂದ ಬಿದ್ದು ಯುವತಿ ಮೃತ್ಯು! ಸಾವಿನಲ್ಲಿ ನಿಗೂಢತೆ ಇದೆ ಎಂದು ಪೋಷಕರು ಕಣ್ಣೀರು
ತಿ ರುವನಂತಪುರಂ: ಅಮ್ಮು ಸಜೀವ್ (21) ಎಂಬ ಯುವತಿ, ನರ್ಸಿಂಗ್ ಕೋರ್ಸ್ ಪೂರ್ಣಗೊಳಿಸಲು ಕೇವಲ ಒಂದೇ ಒಂದು ತಿಂಗಳು ಬಾಕಿ ಇದ್ದಂತೆಯೇ ಇದೀಗ ಸಾವಿಗೆ ಶರಣಾಗುವ ಮೂಲಕ ತನ್ನ ಆಸೆ, ಕನಸ್ಸುಗಳನ್ನು ನುಚ್ಚನೂರು ಮಾಡಿಕೊಂಡಿದ್ದಾಳೆ. ಪತ್ತನಂತಿಟ್ಟ ಎಸ್ಎಂಇ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ…
