ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ಬೈಕ್, ಸ್ಕೂಟರ್ ಅಪಘಾತ
ಪುತ್ತೂರು: ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಮಹಿಳೆ ತೀವ್ರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು – ಉಪ್ಪಿನಂಗಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮತ್ತು ಕೇಪುಳು ರಸ್ತೆಯಿಂದ ಮುಖ್ಯ ರಸ್ತೆಗೆ…
