ಉಡುಪಿ ಜುವ್ಯೆಲ್ಲರಿ ವರ್ಕ್‌ಶಾಪ್ ಕಳ್ಳತನ ಪ್ರಕರಣ: ಐವರು ಆರೋಪಿಗಳ ಬಂಧನ
ಉಡುಪಿ ನಗರದ ಚಿತ್ತರಂಜನ್ ಸರ್ಕಲ್‌ನ ಮಾರುತಿ ವೀಥಿಕಾ ಬಳಿ ಜುವ್ಯೆಲ್ಲರಿ ವರ್ಕ್‌ಶಾಪ್‌ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.…
