ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಘೋಷಿಸಿದ ಪರಿಹಾರ 25 ಲಕ್ಷ ರೂ.ಗೆ ಹೆಚ್ಚಿಸಿದ ಸರ್ಕಾರ:ಮೃತರ ಕುಟುಂಬಕ್ಕೆ ಒಟ್ಟು 40 ಲಕ್ಷ ರೂ ಪರಿಹಾರ!!!
ಆರ್‌ಸಿಬಿ ವಿಜಯೋತ್ಸವದ ದುರಂತ ಘಟನೆ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದ ಆರ್‌ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ.56ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸೂಕ್ತ ಸುರಕ್ಷತಾ ಕ್ರಮ…
