Category: ಕ್ರೈಂ

ಶಿರಾಡಿ ಘಾಟಿಯಲ್ಲಿ ಮದುವೆಗೆ ತೆರಳುತ್ತಿದ್ದ ಬಸ್ ಪಲ್ಟಿ

ಮದುವೆಗೆ ಹೊರಟಿದ್ದ ಖಾಸಗಿ ಬಸ್‌ ಶಿರಾಡಿ ಘಾಟಿಯಲ್ಲಿ ಅಪಘಾತಕ್ಕೀಡಾಗಿದೆ. ಮದುವೆಗೆಂದು ಬೆಂಗಳೂರಿನಿಂದ-ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್‌ ಮಂಗಳವಾರ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಅಲ್ಪಸ್ವಲ್ಪ ಗಾಯಗೊಂಡವರನ್ನು…

ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು: ವಿಜಯ್ ಶಾ ಹೇಳಿಕೆ ವಿವಾದ

ಯಾರು ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ… ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು’ ಎಂದು ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್‌ ಶಾ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆಯು ವಿವಾದ ಸೃಷ್ಟಿಸಿದೆ. ಸಾಮಾಜಿಕ…

9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ: ಹುಬ್ಬಳ್ಳಿ ಪೊಲೀಸರೇ ಶಾಕ್..!

ಕೂಡಿ ಆಟವಾಡುತ್ತಿದ್ದ ಗೆಳೆಯರ (Friends) ಜಗಳ ಕೊಲೆಯಲ್ಲಿ (Murder) ಅಂತ್ಯವಾಗಿದೆ. 9ನೇ ತರಗತಿ ಓದುತ್ತಿದ್ದ ಬಾಲಕನನನ್ನು 6ನೇ ಕ್ಲಾಸ್ ಬಾಲಕ ಕೊಂದಿದ್ದಾನೆ. ಅಚ್ಚರಿ ಎನ್ನಿಸಿದರೂ ಸತ್ಯ. ಹದಿಮೂರು ವರ್ಷದ ಅಪ್ರಾಪ್ತ ಬಾಲಕ (Minor boy) , ತನ್ನ ಮನೆ ಮುಂದೆಯೇ ಇರೋ…

10 ವರ್ಷದಿಂದ ನಂಬಿಕೆ ಇಟ್ಟು ಕೆಲಸ ನೀಡಿದ್ದ ಮಾಲೀಕನ 1.51 ಕೋಟಿ ಹಣ ಎಗರಿಸಿದ ಡ್ರೈವರ್ ರಾಜೇಶ್

ಒಬ್ಬ ವ್ಯಕ್ತಿಯ ನಂಬಿಕೆಯನ್ನು ಸಂಪೂರ್ಣವಾಗಿ ನಾಶಮಾಡುವಂತ ಕೃತ್ಯಕ್ಕೆ ಕೈ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ 10 ವರ್ಷಗಳಿಂದ ತನ್ನ ಬಳಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ರಾಜೇಶ್ ಎಂಬಾತ, ನಂಬಿಕೆಯನ್ನು ದುರುಪಯೋಗ ಮಾಡಿಕೊಂಡು ಮಾಲೀಕ ತೋಟ ಪ್ರಸಾದ್ ಅವರ 1.51…

ಬೆಳ್ತಂಗಡಿ: ನಿದ್ರೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಶಿಕ್ಷಕ ಜಯರಾಂ ಗಂಭೀರ:ನಮ್ಮನ್ನು ಬದುಕಿಸುವ ಪ್ರಯತ್ನ ಮಾಡಬೇಡಿ!!!

ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಸಂಭವಿಸಿದೆ.ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ| ಕುಂಞಿರಾಮನ್‌ ನಾಯರ್‌ ಅವರ ಪತ್ನಿ ಕಲ್ಯಾಣಿ (96)…

ಮಸೀದಿಯಲ್ಲಿದ್ದ ಧರ್ಮಗ್ರಂಥ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು-ತೇರಾ ಮೇರಾ ರಿಷ್ತಾ ಕ್ಯಾ ಹೈ ಲಾ ಇಲಾಹಾ ಇಲ್ಲಲ್ಲಾ. ಅಲ್ಲಾ ಹು ಅಕ್ಬರ್  ಘೋಷಣೆ ಕೂಗಿ ಪ್ರತಿಭಟನೆ

ಮಸೀದಿಯಲ್ಲಿದ್ದ ಧರ್ಮಗ್ರಂಥ ಕದ್ದೊಯ್ದು ಪಕ್ಕದ ಜಮೀನಿನಲ್ಲಿ ಸುಟ್ಟು ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿದೆ. ಸಂತಿಬಸ್ತವಾಡ ಗ್ರಾಮದ ನಿರ್ಮಾಣ ಹಂತದ ಮಸೀದಿಯ ಕೆಳಮಹಡಿಯಲ್ಲಿದ್ದ ಧರ್ಮಗ್ರಂಥವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ. ಸೋಮವಾರ (ಮೇ 12) ಪ್ರಾರ್ಥನೆಗೆಂದು ಬೆಳಗಿ‌ನ ಜಾವ ಬಂದಾಗ…

ಸ್ಪಾ ಸೆಂಟರ್ನಲ್ಲಿ ಆ ವಿಷಯಕ್ಕೆ ಜಗಳ!: ಪುರುಷನ ಅರೆ ನಗ್ನ ವಿಡಿಯೋ ಸಿಕ್ಕಾಪಟ್ಟೆ ವೈರಲ್

ಮಹಿಳೆಯರು ಮತ್ತು ಪುರುಷರು ಜಗಳವಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಅಲ್ಲದೆ, ಅದರಲ್ಲಿ ಒಬ್ಬ ಅರೆನಗ್ನ ಪರಿಸ್ಥಿತಿಯಲ್ಲಿ ಕಾಣಿಸಿಕೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರಪ್ರದೇಶದ ಝಾನ್ಸಿಯಾ ನವಾಬಾದ್ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿನ ಸ್ಪಾ ಸೆಂಟರ್ವೊಂದಲ್ಲಿ ನಡೆದ ಘಟನೆಯಾಗಿದೆ ಎಂದು ವರದಿಯಾಗಿದೆ.…

KSRTC: ರಸ್ತೆ ಅಫಘಾತಗಳಿಗೆ ಹಿರಿಯ ಅಧಿಕಾರಿಗಳೇ ಹೊಣೆ: ರಾಮಲಿಂಗಾ ರೆಡ್ಡಿ ಖಡಕ್ ಎಚ್ಚರಿಕೆ

ಬೆಂಗಳೂರು, ಮೇ 12: ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂಬುದು ನನ್ನ ಭಾವನೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ಹೊಸದಾಗಿ ನೇಮಕವಾದ ಎರಡು ಸಾವಿರಕ್ಕೂ ಹೆಚ್ಚು ನಿರ್ವಾಹಕರಿಗೆ ನೇಮಕಾತಿ ಆದೇಶ ನೀಡಿದ ಸಾರಿಗೆ…

ಸೌದಿಯಲ್ಲಿ ಮಲಯಾಳಿ ಜೋಡಿ ದುರ್ಮರಣ; ಮೃತದೇಹ ವಾಪಸಾತಿಗೆ ಪರದಾಟ!

ಸೌದಿ ಅರೇಬಿಯಾದ ಪ್ರಸಿದ್ಧ ಪ್ರವಾಸಿ ತಾಣ ಅಲ್-ಉಲಾ ಬಳಿ ಏಪ್ರಿಲ್ 2, 2025 ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವಯನಾಡು ಮೂಲದ ಮಲಯಾಳೀ ನಿಶ್ಚಿತಾರ್ಥಿತ ಜೋಡಿ ಅಖಿಲ್ ಅಲೆಕ್ಸ್ (27) ಮತ್ತು ಟೀನಾ ಬೈಜು (26) ದುರ್ಮರಣ ಹೊಂದಿದ್ದಾರೆ. ಅವರ…

ರೌಡಿಶೀಟರ್ ಕೊಲೆಗೆ ರಿವೇಂಜ್ – ಫೇಸ್ ಬುಕ್ ನಲ್ಲೇ ಓಪನ್ ಚಾಲೆಂಜ್!

ಮೈಸೂರಿನ ಕ್ಯಾತಮಾರನಹಳ್ಳಿ ರೌಡಿ ಶೀಟರ್ ಕಾರ್ತಿಕ್ ಹತ್ಯೆ ಬಳಿಕ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಇದೀಗ ಮರ್ಡರ್ ಗೆ ಸೇಡು ತೀರಿಸಿಕೊಳ್ಳವ ಉನ್ಮಾದ ಹೆಚ್ಚಾಗಿದೆ. ಕಾರ್ತಿಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಬೆಂಬಲಿಗರಿಂದ ಸೇಡು ತೀರಿಸಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ವೈರಲ್ ಮಾಡಲಾಗಿದೆ.…

Join WhatsApp Group
error: Content is protected !!