ಕಾರು – ಆಟೋ ರಿಕ್ಷಾ ನಡುವೆ ಅಪಘಾತ; ಓರ್ವ ಮೃತ್ಯು
ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಸಮೀಪ ಕಾರು ಮತ್ತು ಆಟೋ ರಿಕ್ಷಾ ನಡುವೆ ಬುಧವಾರ ಸಂಜೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ಆಟೋ ಚಾಲಕ ಕಾಞಾಂಗಾಡ್ ನ ಮೋಹನ್ ಮೃತಪಟ್ಟವರು. ಮೋಹನ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮತ್ತು ಕಾರು…
ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಸಮೀಪ ಕಾರು ಮತ್ತು ಆಟೋ ರಿಕ್ಷಾ ನಡುವೆ ಬುಧವಾರ ಸಂಜೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ಆಟೋ ಚಾಲಕ ಕಾಞಾಂಗಾಡ್ ನ ಮೋಹನ್ ಮೃತಪಟ್ಟವರು. ಮೋಹನ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮತ್ತು ಕಾರು…
ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ಡಿ.ಕೆ. ಸುರೇಶ್ ಪರ ವಕೀಲ ಪ್ರದೀಪ್ ಎಂಬುವರು ರಾಮನಗರದ ಸಿಇಎನ್ ಪೊಲೀಸ್ ಠಾಣೆಗೆ ಮಹಿಳೆ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಇನ್ಸ್ಟಾಗ್ರಾಮ್ನಲ್ಲಿ pavitrah256…
ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಲ್ಲಿ ನಿವಾಸಿಯಾಗಿದ್ದ ಯುವಕ ಅಶ್ರಫ್ನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಂಗಳೂರಿನ ವೆನ್ಲಾಕ್ ಶವಾಗಾರದಲ್ಲಿದ್ದ ಅಶ್ರಫ್ನ ಮೃತದೇಹವನ್ನು ಅವನ ಕುಟುಂಬಸ್ಥರು ಗುರುತಿಸಿ, ಪೊಲೀಸರಿಂದ ಸ್ವೀಕರಿಸಿದ್ದಾರೆ. ನಡುರಾತ್ರಿ ಕೇರಳದಿಂದ ಆಗಮಿಸಿದ ಅಶ್ರಫ್ನ ಸಹೋದರ…
ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಭಾರತ ಮೂಲದ ವಿದ್ಯಾರ್ಥಿನಿ ವಂಶಿಕಾ (21) ಅವರ ಮೃತದೇಹವು ಕೆನಡಾದ ಒಂಟಾರಿಯೋ ಪ್ರಾಂತ್ಯದಲ್ಲಿ ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಒಟ್ಟಾವಾದ ಮೆಜೆಸ್ಟಿಕ್ ಡ್ರೈವ್ನ ಬಾಡಿಗೆ ಮನೆಯಲ್ಲಿ ವಾಸವಿದ್ದ ವಂಶಿಕಾ ಕಳೆದ ಮೂರು ದಿನಗಳ ಹಿಂದೆಯಷ್ಟೇ…
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನನ್ನ ಬಳಿ ವಕೀಲರು ಇಲ್ಲ ಎಂದು ಪ್ರಜ್ವಲ್ ರೇವಣ್ಣ ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಾಲಯ ಉಚಿತ ಕಾನೂನು ಸೇವೆ ಒದಗಿಸಿದೆ. ಪ್ರಜ್ವಲ್ ಪರವಾಗಿ ವಾದಿಸಲು ಉಚಿತ ಕಾನೂನು ನೆರವಿನಡಿ…
ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ಬನ್ನಂಜೆ ರಾಜನಿಗೆ ಹೈಕೋರ್ಟ್ ಪೆರೋಲ್ ಮಂಜೂರು ಮಾಡಿದೆ. ಬನ್ನಂಜೆ ರಾಜನಿಗೆ 15 ದಿನಗಳ ಷರತ್ತುಬದ್ಧ ಪೆರೋಲ್ ನೀಡಲಾಗಿದೆ. ಉದ್ಯಮಿಯ ಕೊಲೆ ಪ್ರಕರಣದಲ್ಲಿ ಬನ್ನಂಜೆ ರಾಜ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾನೆ. ಬನ್ನಂಜೆ ರಾಜನ ತಂದೆ ಉಡುಪಿಯ…
ಮಂಗಳೂರು: ನಗರದ ಹೊರವಲಯದ ಕುಡುಪು ಸಮೀಪ ರವಿವಾರ ಸಂಜೆ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧನ ಮಾಡಲಾಗಿದೆ ಆರೋಪಿಗಳಾದ ಕುಡುಪು ಮತ್ತು ಸುತ್ತಮುತ್ತಲಿನ ಸಚಿನ್ ಟಿ., ದೇವದಾಸ್, ಮಂಜುನಾಥ್, ಸಾಯಿದೀಪ್, ನಿತೀಶ್ ಕಮಾರ್ ಯಾನೆ ಸಂತೋಷ್,…
ಮಂಗಳೂರು: ಹೈಲ್ಯಾಂಡ್ ಆಸ್ಪತ್ರೆಯ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ದೇಶ ವಿರೋಧಿ ಹೇಳಿಕೆಯನ್ನು ಪೋಸ್ಟ್ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ಬರಹವನ್ನು ಹಂಚಿಕೊಂಡ ಬಗ್ಗೆ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್ 353…
ಕಾವು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್ಆರ್ಟಿಸಿ ಬಸ್ ಹಾಗೂಕೇರಳ ನೋಂದಾಯಿತ ಬುಲೆಟ್ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಎ. 29 ರಂದು ವರದಿಯಾಗಿದೆ. ಅಪಘಾತಕ್ಕೀಡಾದ ಬೈಕ್ ಸವಾರ…
ಆಟವಾಡುವ ವೇಳೆ ಸಂಬಂಧಿಕರ ಮಗುವಿಗೆ ಪೆಟ್ಟಾಗಿದ್ದಕ್ಕೆ ಹೆದರಿ 12 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಜ್ವಲ್ (12) ಎಂದು ಗುರುತಿಸಲಾಗಿದೆ. ಹನೂರು ತಾಲೂಕಿನ ಲೊಕ್ಕನಹಳ್ಳಿ ನಿವಾಸಿಯಾಗಿರುವ ಶೀಲಾ ಎಂಬುವವರ ಪುತ್ರ ಪ್ರಜ್ವಲ್ ಮೃತಪಟ್ಟಿದ್ದಾನೆ ಪ್ರಜ್ವಲ್…