Category: ಕ್ರೈಂ

ಮದುವೆ ಸಂಭ್ರಮದಲ್ಲಿದ್ದವರಿಗೆ ಬಿಗ್ ಶಾಕ್: ಪುತ್ರಿ ಮದುವೆಗೆ 10 ದಿನ ಇರುವಾಗ ಭಾವಿ ಅಳಿಯನೊಂದಿಗೆ ಪರಾರಿಯಾದ ಅತ್ತೆ

ಮಗಳ ಮದುವೆಗೆ 10 ದಿನಗಳ ಮೊದಲು ಉತ್ತರ ಪ್ರದೇಶದ ಮಹಿಳೆ ಭಾವಿ ಅಳಿಯನೊಂದಿಗೆ ಓಡಿಹೋಗಿದ್ದಾಳೆ.ಶಿವಾನಿ 10 ದಿನಗಳಲ್ಲಿ ಮದುವೆಯಾಗಬೇಕಿತ್ತು. ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿತ್ತು ಮತ್ತು ಸಂಬಂಧಿಕರನ್ನು ಆಹ್ವಾನಿಸಲಾಗಿತ್ತು. ನಂತರ ಶಿವಾನಿ ಮತ್ತು ಅವಳ ಇಡೀ ಕುಟುಂಬವನ್ನು ದಿಗ್ಭ್ರಮೆಗೊಳಿಸುವ ಘಟನೆ ನಡೆದಿದೆ. ಆಕೆಯ…

ಮನೆ ಮೇಲೆಯೇ ಉರುಳಿಬಿತ್ತು 50 ಪ್ರಯಾಣಿಕರಿದ್ದ ಸರ್ಕಾರಿ ಬಸ್..!

ಸರ್ಕಾರಿ ಬಸ್ಸೊಂದು ರಸ್ತೆ ಪಕ್ಕದ ಮನೆಯ ಮೇಲೆ ಪಲ್ಟಿಯಾದ ಘಟನೆ ಕೊಪ್ಪ ತಾಲೂಕಿನ ಜಲದುರ್ಗ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಇಂದು ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸುಮಾರು 20 ಮಂದಿಗೆ ಗಾಯಗಳಾಗಿದ್ದು, ಅವರನ್ನು ಜಯಪುರ ಮತ್ತು ಕೊಪ್ಪ ಆಸ್ಪತ್ರೆಗೆ…

13 ವರ್ಷದ ಸಂಸಾರ ಬಿಟ್ಟು Instagram ಲವರ್ ಜೊತೆ ಜೂಟ್! ಗಂಡ-ಮಕ್ಕಳು ಬೇಡ ಬಟ್ಟೆಗಾಗಿ ವಾಪಸ್ ಬಂದ ಹೆಂಡ್ತಿ!

ಮದುವೆಯಾಗಿ ಸುಖ ಸಂಸಾರ ಮಾಡಿಕೊಂಡು 13 ವರ್ಷದಲ್ಲಿ ಮಕ್ಕಳಿಗೂ ಜನ್ಮ ನೀಡಿದ ಮಹಿಳೆ ಇದೀಗ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬ ಯುವಕ ಪರಿಚಿತವಾಗಿದ್ದಾನೆಂದು ಗಂಡ-ಮಕ್ಕಳನ್ನು ಬಿಟ್ಟು ಓಡಿ ಹೋಗಿ ಮದುವೆ ಮಾಡಿಕೊಂಡಿದ್ದಾಳೆ. ಇದೀಗ, ಪೊಲೀಸ್ ಭದ್ರತೆಯಲ್ಲಿ ಮೊದಲ ಗಂಡನ ಮನೆಗೆ ತನ್ನ ಬಟ್ಟೆ ಹಾಗೂ…

ಪುಟಾಣಿ ಮಗನನ್ನು ಕೊಂದಿದ್ದ ಮಹಿಳಾ ಉದ್ಯಮಿ ಜೈಲಿನಲ್ಲೂ ಕಿರಿಕ್‌ – ಮತ್ತೊಂದು ಕೇಸ್‌ ದಾಖಲು

ಕಳೆದ ವರ್ಷ ಗೋವಾದ ಹೋಟೆಲ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿದ ಆರೋಪದ ಮೇಲೆ ಜೈಲು ಸೇರಿರುವ ಬೆಂಗಳೂರು ಮೂಲದ ಟೆಕ್ ಕನ್ಸಲ್ಟೆನ್ಸಿಯ ಸಿಇಒ ಸುಚನಾ ಸೇಠ್ ವಿರುದ್ಧ ಈಗ ಮತ್ತೊಂದು ಕೇಸ್‌ ದಾಖಲಾಗಿದೆ. ಮಂಗಳವಾರ ಗೋವಾದ ಕೇಂದ್ರ ಕಾರಾಗೃಹದಲ್ಲಿ…

ಪತ್ನಿ ಆತ್ಮಹತ್ಯೆ: ಪತಿ ಬಷೀರ್ ಬಂಧನ

ಹೆಬ್ಬಾಳದ ಕನಕ ನಗರದಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯನ್ನು ಹೆಬ್ಬಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಹರ್‌ ಆಸ್ಮಾ (30) ಆತ್ಮಹತ್ಯೆ ಮಾಡಿಕೊಂಡವರು. ಇವರ ಪತಿ ಬಷೀರ್‌ ಉಲ್ಲಾ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ತಾಯಿ ಜಬೀನ್‌ ತಾಜ್‌, ಅಣ್ಣ ಅರ್ಷದ್…

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್! ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್ನಲ್ಲಿ ಈ ದುರಂತ ಸಂಭವಿಸಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ…

ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದು ರಸ್ತೆಗೆ ಎಸೆದು ಪರಾರಿ!

ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದು ರಸ್ತೆಗೆ ಎಸೆದಿರುವ ಘಟನೆ ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಮೈಸೂರು ರಸ್ತೆ ಅಂಚೆಪಾಳ್ಯ ನಿವಾಸಿ ಸಮೀರ್‌ (26) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಬನಶಂಕರಿ 6ನೇ ಹಂತದ 7ನೇ…

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿದ ಕಾರು

ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಆಮ್ನಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದ ಸಕಲೇಶಪುರ…

ಕೌಟುಂಬಿಕ ಕಲಹ: ಪತ್ನಿಯಿಂದ ದೂರಾಗಿ ವಾಸಿಸುತ್ತಿದ್ದ ಬೆಂಗಳೂರು ಎಂಎನ್‌ಸಿ ಉದ್ಯೋಗಿ ಸಾವಿಗೆ ಶರಣು

ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೌಟುಂಬಿಕ ಕಲಹದಿಂದ ಬೇಸತ್ತು ಸಾವಿಗೀಡಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 40 ವರ್ಷದ ಪ್ರಶಾಂತ್ ನಾಯರ್ ಸಾವಿಗೆ ಶರಣಾದ ವ್ಯಕ್ತಿ. ಪ್ರಶಾಂತ್ ನಾಯರ್ ಹಾಗೂ ಪತ್ನಿ ಪೂಜಾ ನಾಯರ್ ಅವರು ಪ್ರತ್ಯೇಕವಾಗಿ ವಾಸ…

ತಾಂತ್ರಿಕ ಸಮಸ್ಯೆಯಿಂದ ಡಿವೈಡರ್ ಏರಿದ ಬಸ್; ಅಪಾಯದಿಂದ ಪಾರಾದ ಪ್ರಯಾಣಿಕರು

ಬ್ರೇಕ್ ಚೇಂಬರ್ ತುಂಡಾದ ಪರಿಣಾಮ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಘಟನೆ ನಗರ ಹೊರ ವಲಯದ ಅರ್ಕುಳ ವಳಚ್ಚಿಲ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಸ್ ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯೆ ಈ…

Join WhatsApp Group
error: Content is protected !!