ಮಂಗಳೂರು: ನಿಗೂಢ ಸಾವು ಪ್ರಕರಣಕ್ಕೆ ತಿರುವು, ದೊಡ್ಡಪ್ಪನ ಮಗಳಿಂದಲೇ ಹತ್ಯೆಗೀಡಾದ ತಾರಾನಾಥ ಮುಗೇರ
ಮಂಗಳೂರು : ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿ ಕಟೀಲು – ಗಿಡಿಗೆರೆ ನಿವಾಸಿಯ ಸಾವು ಆತ್ಮಹತ್ಯೆಯಲ್ಲ ಎಂಬುದನ್ನು ಬಜಪೆ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ತಾರನಾಥ ಮುಗೇರ ಎಂಬಾವರ ಮೃತದೇಹ ಸಾರ್ವಜನಿಕ ಸ್ಥಳದಲ್ಲಿ ಪತ್ತೆಯಾಗಿತ್ತು. ಕುತ್ತಿಗೆಗೆ ಕೇಬಲ್ನಿಂದ ಬಿಗಿದು ಮೃತಪಟ್ಟ ರೀತಿಯಲ್ಲಿ ಶವ…
