Category: ಕ್ರೈಂ

ಪುತ್ತೂರು : ರೈಲು ಡಿಕ್ಕಿಯಾಗಿ ಸರ್ಪಂಗಳ ನಿವಾಸಿ ಸೆಂಟ್ರಿಂಗ್ ಕಾರ್ಮಿಕ ಮೃತ್ಯು

ಪುತ್ತೂರು : ಸರ್ಪಂಗಳ ನಿವಾಸಿಯಾದ ಸೆಂಟ್ರಿಂಗ್ ಕಾರ್ಮಿಕರೋರ್ವರ ಮೃತದೇಹ ಪುತ್ತೂರಿನ ಹಾರಾಡಿ ಸಮೀಪ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ.ಮೃತ ವ್ಯಕ್ತಿ ಉಕ್ಕಿನಡ್ಕ ಸಮೀಪದ ಸರ್ಪಂಗಳ ನಿವಾಸಿ ತಿಮ್ಮ ನಾಯ್ಕ ಎಂಬವರ ಪುತ್ರ ಚನಿಯಪ್ಪ ಯಾನೆ ರಾಧಾಕೃಷ್ಣ ನಾಯ್ಕ (46) ಎಂದು…

ತೂಕದಲ್ಲಿ ಮೋಸ: ಆಭರಣ ಮಳಿಗೆಗಳಿಗೆ ಬೀಗ

ಮಂಡ್ಯ : ಗ್ರಾಹಕರಿಗೆ ತೂಕದಲ್ಲಿ ವ್ಯತ್ಯಾಸ ಮಾಡುತ್ತಿದ್ದ ಜಿಲ್ಲೆಯ ಪಾಂಡವಪುರ ಪಟ್ಟಣದ ಮೂರು ಆಭರಣ ಮಳಿಗೆಗಳಿಂದ ಎಲೆಕ್ಟ್ರಾನಿಕ್‌ ತೂಕದ ಯಂತ್ರಗಳನ್ನು ಗುರುವಾರ ವಶಪಡಿಸಿಕೊಂಡ ರಾಜ್ಯ ಆಹಾರ ಆಯೋಗದ ಸದಸ್ಯರ ತಂಡವು ಮಳಿಗೆಗಳಿಗೆ ಬೀಗ ಜಡಿದಿದೆ. ಮಹಾಲಕ್ಷ್ಮಿ ಬ್ಯಾಂಕರ್‌ ಅಂಡ್‌ ಜ್ಯುವೆಲರ್ಸ್‌, ಮಹೇಂದ್ರ…

ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಮಹಿಳೆ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

ವಿ ಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸುತ್ತೂರು…

ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

ಸಿ ದ್ದಾಪುರ: ಅಂಪಾರು ಗ್ರಾಮದ ಅಕ್ಕಯ್ಯ(46) ಅವರ ಮನೆಯಲ್ಲಿ ನಡೆದ ಕಳವು ಪ್ರಕರಣ ದಾಖಲಾದ 24 ಗಂಟೆಗಳ ಒಳಗೆ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ ಕಳವುಗೈದ ಆರೋಪಿಯು ಕಾನೂನಿನ ಸಂಘರ್ಷಕ್ಕೆ ಒಳಗಾದವನಾಗಿದ್ದು, ಆತನನ್ನು ಉಡುಪಿಯ ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದೆ. ಅಕ್ಕಯ್ಯ…

ಕೃತಕ ಬುದ್ಧಿಮತ್ತೆ ಡ್ಯಾನಿ ಜತೆ ಪ್ರೇಮಾಂಕುರ; ಆಕೆ ಸಿಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ!

ಆ ಧುನಿಕ ತಂತ್ರಜ್ಞಾನಗಳು ಮುಂದುವರಿಯುತ್ತಿದ್ದಂತೆ ಅದರಿಂದಾಗುವ ಅಪಾಯವೂ ಹೆಚ್ಚಾಗುತ್ತಿದೆ. ಇದೀಗ ಫ್ಲೋರಿಡಾದ (Florida) 14 ವರ್ಷದ ಬಾಲಕನೊಬ್ಬ (US teen falls in love) ಎಐ ಚಾಟ್‌ಬಾಟ್‌ನಿಂದ (AI Chatbot) ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ನಡೆದಿದೆ. ಎಐ ಚಾಟ್‌ಬಾಟ್‌ನಿಂದ…

ಸುಳ್ಯ| ಮಲಗಿದ್ದ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ: ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ್ಯು

ಸು ಳ್ಯ: ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ವೃದ್ಧನೋರ್ವ ತನ್ನ ತಮ್ಮನ ಪತ್ನಿ ಮಲಗಿದಲ್ಲಿಗೆ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಜಯಭಾರತಿ (56) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಅ.12ರಂದು…

ಸಚಿತಾ ರೈ ಪೊಲೀಸ್ ವಶಕ್ಕೆ!!

ಕಾಸರಗೋಡು: ಕೇಂದ್ರ-ರಾಜ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಡಿವೈಎಫ್‌ಐ ನೇತಾರೆ, ಶಿಕ್ಷಕಿ, ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ (27)ಯನ್ನು ಪೊಲೀಸರು ಗುರುವಾರ ಸಂಜೆ ವಿದ್ಯಾನಗರದಲ್ಲಿ ಬಂಧಿಸಿದ್ದಾರೆ. ವಿದ್ಯಾನಗರದಲ್ಲಿ…

ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣ: ನ.20ರಿಂದ ಸಾಕ್ಷಿಗಳ ವಿಚಾರಣೆ ಆರಂಭ

ಉ ಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಯು ನ.20ರಿಂದ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರಂಭಗೊಳ್ಳಲಿದೆ. ಪ್ರಕರಣದ ವಿಚಾರಣೆಗೆ ರಾಜ್ಯ ಉಚ್ಚ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ 2024ರ ಆ.30ರಂದು…

ಗ್ರಾಪಂ ಅಧ್ಯಕ್ಷ ಸ್ಥಾನಕ್ಕಾಗಿ ಉಪಾಧ್ಯಕ್ಷೆ ಪತಿಯ ಹತ್ಯೆ:ಬಿಜೆಪಿ ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಸೇರಿದಂತೆ ನಾಲ್ವರ ಬಂಧನ

ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪತಿ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣವನ್ನು ನಂಜನಗೂಡು ಗ್ರಾಮಾಂತರ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಿಜೆಪಿ ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಹಾಗೂ ಹಾಲಿ ದೇವರಸನಹಳ್ಳಿ ಗ್ರಾಪಂ ಸದಸ್ಯ ಗೋವರ್ಧನ್‌…

ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಡಿಕ್ಕಿ: ವಿದ್ಯಾರ್ಥಿನಿ ವಹಿಬಾ ಮೃತ್ಯು, ಮೂವರಿಗೆ ಗಾಯ

ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ನಡೆದಿದೆ. ಬಡಕಬೈಲು ನಿವಾಸಿ ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ, 4ನೇ ತರಗತಿಯ ವಿದ್ಯಾರ್ಥಿನಿ…

Join WhatsApp Group
error: Content is protected !!