ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು – ಶಾಸಕ ಅಶೋಕ್ ರೈ ಗಂಭೀರ ಆರೋಪ
ಪುತ್ತೂರು:ರಥೋತ್ಸವ ಸಮಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಹೆಸರಿನಲ್ಲಿ ರಶೀದಿ ಮಾಡಿಸಿ, ಪೂಜೆ ಮಾಡಿಸಿ, ಪ್ರಸಾದ ತೆಗೆದುಕೊಂಡು ಹೋದ ಮಾಜಿ ಶಾಸಕ ಸಂಜೀವ ಮಠಂದೂರು ಅವರು ರಶೀದಿಯ 25 ಸಾವಿರ ರೂಪಾಯಿ ಹಣವನ್ನು ದೇವಾಲಯಕ್ಕೆ ನೀಡದೇ ವಂಚನೆ ಮಾಡಿದ್ದಾರೆ ಎಂದು ಶಾಸಕ ಅಶೋಕ್…
