ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ – ಆರೋಪಿಗೆ ನಾಲ್ಕು ತಿಂಗಳ ಕಾರಾಗೃಹ ಶಿಕ್ಷೆ
ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ನಾಲ್ಕು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. 2022ರ ಏಪ್ರಿಲ್ 25ರಂದು ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ ನಡೆದ ಈ ಘಟನೆ ವೇಳೆ, ಮಾಡ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಸತ್ತಾರ್…
