ಹಾಸನ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್: ಮೃತರ ಕುಟುಂಬಗಳು, ಗಾಯಾಳುಗಳಿಗೆ ಪರಿಹಾರ ಘೋಷಣೆ
ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಟ್ರಕ್ ಹರಿದು ಘೋರ ದುರಂತ ಸಂಭವಿಸಿದೆ. ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಇದೀಗ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ ಪರಿಹಾರ ಘೋಷಣೆ ಮಾಡಿದ್ದಾರೆ.…
