ಹಾವೇರಿಯಲ್ಲಿ ನಾಪತ್ತೆಯಾಗಿದ್ದ ಸಹೋದರಿಯರು ಪುಣೆಯಲ್ಲಿ ಪತ್ತೆ; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ
ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರಿಬ್ಬರು ಏಕಾಏಕಿ ಮನೆಯಿಂದ ನಾಪತ್ತೆಯಾದ ಪ್ರಕರಣವು ಜನರಲ್ಲಿ ಆತಂಕವನ್ನು (Haveri News) ಸೃಷ್ಟಿಸಿತ್ತು. ಇದೀಗ ಪೊಲೀಸರು ನಾಪತ್ತೆಯಾಗಿದ್ದ ಅಕ್ಕ ತಂಗಿಯನ್ನು ಪುಣೆಯಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಹಾವೇರಿಯ ಅಬ್ದುಲ್ (Missing Case ) ಖಾದರ್ ಲೋಹರ್ ಅವರ ಪುತ್ರಿಯರು…
