ಹೆಂಡ್ತಿ ಸತ್ತ ಮೇಲೆ ಮರು ಮದುವೆ ಆಗೋದು ಹೇಗೆ ಅಂತ ಸರ್ಚ್ ಮಾಡಿದವ ಅರೆಸ್ಟ್
ಹೆಂಡತಿ ತೀರ್ಕೊಂಡ ಮೇಲೆ ಮರು ಮದುವೆ ಆಗೋದು ಹೇಗೆ ಎಂದು ಗೂಗಲ್‌ನಲ್ಲಿ ಹುಡುಕಾಟ ನಡೆಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇದೇನು ಜಸ್ಟ್ ಸರ್ಚ್ ಮಾಡಿದ್ದಕ್ಕೆ ಪೊಲೀಸರು ಬಂಧಿಸಿದ್ರಾ? ಹೀಗೆ ಸರ್ಚ್ ಮಾಡಿದ್ರೆ ಬಂಧನ ಮಾಡ್ತಾರಾ ಎಂಬ ಪ್ರಶ್ನೆಗಳು ಏಳೋದು ಸಹಜ ಆದರೆ…