ಕಾರಿನ ಮೇಲೆ ಬಿದ್ದ ಮರ
ತರೀಕೆರೆ :ತಾಲ್ಲೂಕಿನ ಯಾತ್ರಾ ಸ್ಥಳ ಕಲ್ಲತ್ತಿಗಿರಿಯ ಕಟ್ಟಿನ ಚೌಡೇಶ್ವರಿ ದೇವಿಯ ಅರ್ಚಕ ಈಶಣ್ಣ ಅವರಿಗೆ ಸೇರಿದ ಆಮ್ನಿ ವಾಹನದ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ ವಾಹನದಲ್ಲಿದ್ದ ಚಾಲಕ ಮಹಾಂತೇಶ್ ಅವರು ಸಣ್ಣ ಪುಟ್ಟ ಗಾಯಗೊಂಡಿದ್ದು, ಲಿಂಗದಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ…
