ಕಾರ್ಕಳ :ಸನ್ಯಾಸಿ ವೇಷ ಧರಿಸಿ ಬಂದು ಅಂಗಡಿವನಿಗೆ ಮಂಕು ಬೂದಿ ಎರಚಿ ಕಳ್ಳತನ
ಸನ್ಯಾಸಿಗಳ ಸೋಗಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅಂಗಡಿ ಮಾಲಕರೊಬ್ಬರಿಗೆ ಮಂಕುಬೂದಿ ಎರಚಿ ಕೈಯಲ್ಲಿದ್ದ ಉಂಗುರ ಹಾಗೂ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಅಜೆಕಾರು ಸುಧಣ್ಣ ರೆಸಿಡೆನ್ಸಿ ಬಳಿ ಮೇ 9ರಂದು ಸಂಜೆ ನಡೆದಿದೆ. ದುರ್ಗಾ ಎಂಟರ್ಪ್ರೈಸಸ್ ಎಂಬ ಇಲೆಕ್ಟ್ರಾನಿಕ್ಸ್ ಅಂಗಡಿಗೆ…
