ಹೊಸ ವರ್ಷದ ಪಾರ್ಟಿ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಪ್ರಿಯಕರನಿಗೆ ಚಾಕು ಇರಿದ ಪ್ರೇಯಸಿ!
ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ಚಾಕು ಇರಿದಿರುವ ಆತಂಕಕಾರಿ ಘಟನೆ ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಗೇಟ್ನಲ್ಲಿ ತಡರಾತ್ರಿ ನಡೆದಿದೆ. ಮನುಕುಮಾರ್ (25) ಪ್ರೇಯಸಿಯಿಂದ ಚಾಕು ಇರಿತಕ್ಕೊಳಗಾದ ಪ್ರಿಯಕರ. ಈತ ಹಾಸನ ತಾಲ್ಲೂಕಿನ ಎ.ಗುಡುಗನಹಳ್ಳಿ ಗ್ರಾಮದ ನಿವಾಸಿ ಹಾಸನದಲ್ಲಿ ಹಾರ್ಡ್ವೇರ್…
