Category: ಕ್ರೈಂ

ಬೆಂಗಳೂರು: ರೂಮ್ ಮೇಟ್ ಹತ್ಯೆಯೊಂದಿಗೆ ಅಂತ್ಯವಾದ ತ್ರಿಕೋನ ಪ್ರೇಮಕತೆ

ಬೆಂಗಳೂರು : ಗೆಳತಿ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ತಾನು ಪ್ರೀತಿಸುತ್ತಿರುವ ಹುಡುಗಿಯನ್ನು ತನ್ನ ಸ್ನೇಹಿತ ಕೂಡ ಲವ್ ಮಾಡುತ್ತಿದ್ದಾನೆ ಎಂದು ತಿಳಿದ ನಂತರ ಹುಟ್ಟುಹಬ್ಬದ ದಿನವೇ ಗೆಳೆಯನನ್ನು ಇಟ್ಟಿಗೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ…

ಉದ್ಯೋಗ ಅರಸುತ್ತಿದ್ದ ಯುವಕ: ₹2 ಲಕ್ಷ ಪಡೆದು ಐಪಿಎಸ್ ಅಧಿಕಾರಿ ಮಾಡಿದ ವಂಚಕರು! ವಿಡಿಯೋ ವೈರಲ್

ಬೆಂಗಳೂರು : ಐಪಿಎಸ್ ಅಧಿಕಾರಿ ವೇಷದಲ್ಲಿ ಅಲೆಯುತ್ತಿದ್ದ ಯುವಕನೊಬ್ಬನನ್ನು ಬಿಹಾರ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.ಮಿಥಿಲೇಶ್ ಮಾಂಜಿ ಎಂಬ 18 ವರ್ಷದ ಯುವಕನೇ ಬಂಧಿತ. ಬಿಹಾರದ ಜುಮಾಯಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಆಗಬೇಕೆಂಬ ಕನಸು ಹೊಂದಿದ್ದ ಮಿಥಿಲೇಶ್, ಅದಕ್ಕಾಗಿ…

ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಭಯಾನಕ ಕೊಲೆ: ಯುವತಿಯ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್ನಲ್ಲಿಟ್ಟ ಆರೋಪಿ

ಬೆಂಗಳೂರು, ಸೆ.21: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿಯೂ (Bengaluru) ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ವೈಯಾಲಿಕಾವಲ್‌ನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು…

ಪುರುಷರಕಟ್ಟೆಯಲ್ಲಿ ಕಾರು- ಆಕ್ಟಿವಾ ಭೀಕರ ಅಪಘಾತ

ಆಕ್ಟಿವಾ ಸವಾರ ಹೋಳಿಗೆ ವ್ಯಾಪಾರಿ ಪುರುಷರಕಟ್ಟೆ   ನಿವಾಸಿ ಗಣೇಶ್ ಗಂಭೀರ

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುರುಷರಕಟ್ಟೆಯಲ್ಲಿ ಸೆ.21 ರಂದು ರಾತ್ರಿ ನಡೆದಿದೆ. ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದಿದೆ.…

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೊ: ಆರೋಪಿ ಕುಶಾಲ್ ಪೊಲೀಸ್ ವಶಕ್ಕೆ

ರಾಮನಗರ: ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ತನ್ನ ಮೊಬೈಲ್‌ನಿಂದ ವಿಡಿಯೊ ಸೆರೆ ಹಿಡಿಯುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಕುಂಬಳಗೋಡು ಠಾಣೆ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ದೊಡ್ಡಬೆಲೆ ರಸ್ತೆಯಲ್ಲಿರುವ ಎಸಿಎಸ್‌ ಎಂಜಿನಿಯರ್ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ 7ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ ಚಿಕ್ಕಗೊಲ್ಲರಹಟ್ಟಿ ಕುಶಾಲ್, ಪೊಲೀಸರು…

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ. ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ನವದೆಹಲಿ: ವೇಗವಾಗಿ ಚಲಿಸುತ್ತಿದ್ದ ಬೈಕಿಗೆ ರಾಂಗ್ ರೂಟ್ ನಲ್ಲಿ ಬಂದ ಕಾರೊಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುಗ್ರಾಮ್‌ನಲ್ಲಿ ಕಳೆದ ಭಾನುವಾರ ಸಂಭವಿಸಿದ್ದು ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತ…

ವಿಟ್ಲ : ಅಣ್ಣನಿಂದ ತಮ್ಮನ ಕೊಲೆ ಪ್ರಕರಣ : ಆರೋಪಿ ಐತಪ್ಪ ನಾಯ್ಕಗೆ ಜೀವಾವಧಿ ಶಿಕ್ಷೆ!

ವಿಟ್ಲ : ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಅಣ್ಣ ತನ್ನ ತಮ್ಮನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜೀವವಧಿ ಶಿಕ್ಷೆ ನೀಡಿ ಆದೇಶಿಸಿದೆ. ದಿನಾಂಕ 11-05-2022 ರಂದು ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಬಾಳಪ್ಪ ನಾಯ್ಕ ಮತ್ತು ಐತ್ತಪ್ಪ…

ಮಂಗಳೂರು: ಭೀಕರ ರಸ್ತೆ ಅಪಘಾತ,ಯೆನಪೋಯ ಕಾಲೇಜಿನ ವಿದ್ಯಾರ್ಥಿ ಜಾಸೀಮ್  ಮೃತ್ಯು

ಮಂಗಳೂರು , ಸೆ.20: ನಗರದ ಕುಂಟಿಕಾನ ಪ್ಲೈಓವರ್‌ನ ಮೇಲೆ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃತಪಟ್ಟ ವಿದ್ಯಾರ್ಥಿ. ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ…

ಸೂಟ್‌ಕೇಸ್‌ನಲ್ಲಿ ತುಂಡಾಗಿ ಕತ್ತರಿಸಿದ ಮಹಿಳೆಯ ಶವ ಪತ್ತೆ

ಚೆನ್ನೈ: ಇಂದು ಬೆಳಗ್ಗೆ ಚೆನ್ನೈನಲ್ಲಿ ರಸ್ತೆ ಬದಿಯಲ್ಲಿ ಎಸೆದಿದ್ದ ಸೂಟ್‌ಕೇಸ್‌ನಲ್ಲಿ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಬೇರೆಡೆ ಕೊಲೆ ಮಾಡಿ ಸೂಟ್‌ಕೇಸ್ ಅನ್ನು ತೊರೈಪಾಕ್ಕಂನ ಐಟಿ ಕಾರಿಡಾರ್‌ಗೆ ಹೊಂದಿಕೊಂಡಿರುವ ವಸತಿ ಪ್ರದೇಶದಲ್ಲಿ ಬಿಸಾಡಲಾಗಿದೆ ಎಂದು ಪೊಲೀಸರು…

ಮಂಗಳೂರು: ಲಂಚ ಪ್ರಕರಣ, ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಜೂನಿಯರ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾ ಬಲೆಗೆ

ಮಂಗಳೂರು : ಲಂಚ ಪ್ರಕರಣದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಎಂ ಎ ನಟರಾಜ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್…

Join WhatsApp Group
error: Content is protected !!