ಮಂಗಳೂರು :ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಸಂದೇಶ: ಆರೋಪಿ ಅಬಿಷೇಕ್ ಎಂ. ಅರೆಸ್ಟ್..!!
ಮಂಗಳೂರು: mr_a_titude ಎಂಬ ಇನ್‌ಸ್ಟಾಗ್ರಾಂ ಪೇಜ್ ಮೂಲಕ ಪ್ರಚೋದನಕಾರಿ ಹಾಗೂ ಪೊಲೀಸರ ವಿರುದ್ಧ ಅವಮಾನಕಾರಿ ಸಂದೇಶಗಳನ್ನು ಹರಿಬಿಟ್ಟ ಆರೋಪದ ಮೇರೆಗೆ ಮಂಗಳೂರು ನಗರದ ಬಜಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿತನನ್ನು ಬಂಧಿಸಲಾಗಿದೆ. ಆರೋಪಿತನನ್ನು ಅಭಿಷೇಕ್ ಎಂ. (23) ಎಂದು ಗುರುತಿಸಲಾಗಿದ್ದು,…
