ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ಹಳೆ ಗರ್ಲ್ಫ್ರೆಂಡ್, ಕಕ್ಕಾಬಿಕ್ಕಿಯಾದ ವರ!- ಮುಂದೇನಾಯ್ತು?
ಪ್ರೀತಿಸಿ (Love), ದೈಹಿಕ ಸಂಪರ್ಕ ಬೆಳೆಸಿ ನಂತರ ಮದುವೆಯ ನಾಟಕವಾಡಿ ಮೋಸ ಮಾಡಿದ ಆರೋಪದ ಮೇಲೆ ಯುವಕನೊಬ್ಬನ ಅದ್ಧೂರಿ ಮದುವೆಯನ್ನು (Marriage) ಸಂತ್ರಸ್ತ ಯುವತಿ ನಿಲ್ಲಿಸಿದ ಅಚ್ಚರಿಯ ಘಟನೆ ರಾಯಚೂರು (Raichur) ನಗರದಲ್ಲಿ ನಡೆದಿದೆ. ರಾಯಚೂರು ಮೂಲದ ಯುವಕ ರಿಷಬ್ ವಿರುದ್ಧ…
