ವಿದ್ಯಾರ್ಥಿನಿ ನಾಪತ್ತೆ..!!
ಉಡುಪಿ: ಬ್ರಹ್ಮಾವರದಲ್ಲಿ ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬ್ರಹ್ಮಾವರ ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ನಲ್ಲಿ ಬಿಸಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಸ್ಪೂರ್ತಿ ಎಸ್. ಹಿರೇಮಠ (ವಿದ್ಯಾರ್ಥಿನಿ) ಸೆಪ್ಟೆಂಬರ್ 15ರಂದು ಬೆಳಿಗ್ಗೆ ಹಾಸ್ಟೆಲ್‌ನಿಂದ ಕಾಲೇಜಿಗೆ ಹೊರಟಿದ್ದರು. ಆದರೆ…
