ಪುತ್ತೂರು: ರೂಪ ನಾಪತ್ತೆ!!
ಪುತ್ತೂರು ಪಡ್ನೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು 01 ರಂದು ನಾಪತ್ತೆಯಾಗಿದ್ದಾಳೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು,…
ಪುತ್ತೂರು ಪಡ್ನೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು 01 ರಂದು ನಾಪತ್ತೆಯಾಗಿದ್ದಾಳೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು,…
ನೆಲ್ಯಾಡಿ: ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹುಂಡಿ ಹಣ ಎಣಿಕೆ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖಾ ಸಿಬ್ಬಂದಿ ಗಣೇಶ ನಾಯ್ ಎಂಬವರು ನಂಬಿಕೆ ದ್ರೋಹ ಎಸಗಲು ಪ್ರಯತ್ನಿಸಿದ್ದಾರೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ…
ಪುತ್ತೂರು: ಸಾಮೆತ್ತಡ್ಕದ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಮಾಹಿತಿ ಆಧರಿಸಿ ದಿಢೀರ್ ದಾಳಿ ನಡೆಸಿದ ಪೊಲೀಸರು ಯುವತಿಯನ್ನು ರಕ್ಷಿಸಿ, ಇಬ್ಬರು ಪುರುಷರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ದಾಳಿ ವೇಳೆ ಮನೆ ಮಾಲಕ, ಯುವತಿ ಮತ್ತು ಪುರುಷನನ್ನು ಅಲ್ಲಿಂದ ತಪ್ಪಿಸಲು ಸಹಾಯ…
ಸುಮಾರು ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.2020ರಲ್ಲಿ ಮೂಲ್ಕಿಯಲ್ಲಿ ನಡೆದಿದ್ದ ಅಬ್ದುಲ್ ಲತೀಫ್ ಕೊಲೆ ಪ್ರಕರಣದ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಎಂಬಾತನನ್ನು ಪೊಲೀಸರು ಮಂಗಳವಾರ (ಜೂ.30) ಬಂಧಿಸಿದ್ದಾರೆ. ಘಟನೆ ವಿವರ…
ಸಾರ್ವಜನಿಕರ ಸುರಕ್ಷತೆ ಹಾಗೂ ಆಸ್ಪತ್ರೆಗಳಲ್ಲಿ ಭದ್ರತೆಯನ್ನು ಪ್ರಶ್ನಿಸುವಂತಹ ಭಯಾನಕ ಘಟನೆಯೊಂದು ಮಧ್ಯಪ್ರದೇಶದಲ್ಲಿ ಹಾಡಹಗಲಲ್ಲೇ ನಡೆದಿದೆ. ಆಸ್ಪತ್ರೆಗೆ ನುಗ್ಗಿದ ಯುವಕನೊಬ್ಬ, ಜನರ ನಡುವೆಯೇ 19 ವರ್ಷದ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ವೇಳೆ ಯಾರೊಬ್ಬರು ಕೂಡ ಆತನನ್ನು ತಡೆಯಲು ಪ್ರಯತ್ನಿಸದೇ ಸುಮ್ಮನೇ…
ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣಜೆ. ರಾವ್ (21) ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಯಾರೂ ಇಲ್ಲದ ವೇಳೆ…
ಬ್ರಹ್ಮಾವರ (Brahmavara) ತಾಲೂಕು ಕುಂಜಾಲುವಿನಲ್ಲಿ ಹಸುವಿನ (Cow) ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಲೆಮೆರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೇಶವ, ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್ ಬಂಧಿತರು.…
ಬಂಟ್ವಾಳ: ಕೊಳತ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ನಿವಾಸಿ ಶಿವ ಪ್ರಸಾದ್ (33) ಬಂಧಿತ ಆರೋಪಿ ಶಿವ ಪ್ರಸಾದ್ ನನ್ನು ಬಂಟ್ವಾಳದ ರಾಯಿಯಲ್ಲಿ ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ನ್ಯಾಯಲಯವು…
ಮದುವೆಯಾಗಿ ಮಕ್ಕಳಿಲ್ಲದವರದ್ದು ಮಕ್ಕಳಿಲ್ಲ ಎಂದು ಗೋಳಾದರೆ ಮಕ್ಕಳಿರುವ ಪೋಷಕರದ್ದು ಮಕ್ಕಳ ಸಾಕಲಾಗುತ್ತಿಲ್ಲ ಎಂಬ ಗೋಳು. ಹೀಗಿರುವಾಗ ಮದುವೆಯಾಗದೇ ಮಕ್ಕಳಾದ ಜೋಡಿಯೊಂದು ಸಮಾಜ ನಮ್ಮನ್ನೆಲ್ಲಿ ಕಳಂಕಿತರೆಂದು ಭಾವಿಸುವುದೋ ಎಂದು ತಮಗೆ ಜನಿಸಿದ ಪುಟ್ಟ ಕಂದನನ್ನು ಕ್ಷಮಿಸಿಬಿಡು ಕಂದ ಎಂದು ಬರೆದು ಅನಾಥಾಶ್ರಮವೊಂದರ ಮುಂದೆ…
ಕುಣಿಗಲ್ ಪಟ್ಟಣ ಸಮೀಪದ ಬಿದನಗೆರೆ ಹತ್ತಿರದ ರಾಷ್ಟ್ರೀಯ ಹೆದ್ದಾರಿ 75ರ ತಿರುವಿನಲ್ಲಿ ಭಾನುವಾರ ರಾತ್ರಿ ಕಾರಿಗೆ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ಪಟ್ಟಣದ ನಟರಾಜ ಬಡಾವಣೆ ನಿವಾಸಿ ಭಾರತ್ ಕೋಪರೇಟಿವ್ ಬ್ಯಾಂಕ್…