ಬೆಳಗಾವಿ ಗಣಪತಿ ವಿಸರ್ಜನಾ ಮೆರವಣಿಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ
ಬೆಳಗಾವಿ, ಸೆಪ್ಟೆಂಬರ್ 18: ರಾಜ್ಯದಲ್ಲಿ ಈ ಬಾರಿ ಗಣೇಶೋತ್ಸವದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಬಳಿಕ ಬೆಳಗಾವಿ ಗಣೇಶೋತ್ಸವ ವಿಸರ್ಜನೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಅದ್ಧೂರಿ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ…