ಮುಂಬೈನಿಂದ ಮಾದಕ ವಸ್ತು ತರಿಸಿ ಮಂಗಳೂರಿನಲ್ಲಿ ಮಾರಾಟ: 6 ಮಂದಿ ಪೆಡ್ಲರ್‌ಗಳ ಬಂಧನ
ಮಂಗಳೂರು: ನಗರದ ಸಿಸಿಬಿ ಘಟಕದ ಪೊಲೀಸರು ಎರಡು ಪ್ರತ್ಯೇಕ ದಾಳಿಗಳಲ್ಲಿ ಒಟ್ಟು 6 ಮಂದಿಯನ್ನು ಬಂಧಿಸಿ, ರೂ. 24.20 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸೆಪ್ಟೆಂಬರ್ 21ರಂದು ಬೆಳಿಗ್ಗೆ ಕಾವೂರಿನ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿ ನಡೆಸಿದ ದಾಳಿಯಲ್ಲಿ, ಸ್ಕೂಟರ್‌ನಲ್ಲಿ…
