ಪ್ರೇಮ ವೈಫಲ್ಯ: ಒಮನ್ನಲ್ಲಿ ಮಂಗಳೂರಿನ ಯುವಕ ಆತ್ಮಹತ್ಯೆ
ಮಂಗಳೂರು: ಪ್ರೇಮ ವೈಫಲ್ಯದ ಹಿನ್ನೆಲೆ ಒಮನ್ನಲ್ಲಿ ಕೆಲಸ ಮಾಡುತ್ತಿದ್ದ ಮಂಗಳೂರಿನ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ.ಮೃತರನ್ನು ಸೋಮೇಶ್ವರ ನಿವಾಸಿ ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಅವರು ಕಳೆದ ಒಂದೂವರೆ ವರ್ಷಗಳಿಂದ ಒಮನ್ನಲ್ಲಿ ಲಿಫ್ಟ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಸುಮಾರು ಒಂದೂವರೆ…
